ತೇಜಸ್ವಿನಿ ಅನಂತಕುಮಾರ್ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ತೇಜಸ್ವಿಸೂರ್ಯ ಹಾಗೂ ಶಾಸಕ ರವಿಸುಬ್ರಮಣ್ಯ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಮುಖಂಡರಲ್ಲಿನ ಗೊಂದಲ ಬಯಲಿಗೆ ಬಿದ್ದಿದೆ.ತೇಜಸ್ವಿನಿ ಅನಂತಕುಮಾರ್ ಅವರನ್ನು ಸಮಾಧಾನ ಪಡಿಸುವ ಯತ್ನ ನಡೆಯಿತು. ಈ ವೇಳೆ ಮಾಧ್ಯಮದವರನ್ನು ಒಳಗೆ ಬಿಡದೆ ಬಿಜೆಪಿ ಕಾರ್ಯಕರ್ತರು ಹೊರಗೆ ತಳ್ಳಿದ ಘಟನೆಯೂ ನಡೆಯಿತು.ಈ ಸಂದರ್ಭ ಮಾತನಾಡಿದ ತೇಜಸ್ವಿನಿ ಅನಂತಕುಮಾರ್, ಕಾರ್ಯಕರ್ತರು ತಮ್ಮ ನೋವು ಹೇಳಿಕೊಂಡಿದ್ದಾರೆ. ಆದರೆ ದೇಶ ಮೊದಲು ಎನ್ನುವುದು ನಮ್ಮ ಸಿದ್ಧಾಂತ. ಎಲ್ರೂ ಪ್ರಚಾರಕ್ಕೆ