ತುರ್ತು ನಿರ್ವಹಣಾ (ಐಸಿಯು) ಘಟಕ ನಿರ್ವಹಣೆಗೆ ಅಗತ್ಯ ಇರುವ ತಜ್ಞ ವೈದ್ಯರ ಕೊರತೆ ನೀಗಿಸಲು ಕೋವಿಡ್ 19 ಆಸ್ಪತ್ರೆಯಲ್ಲಿ ಟೆಲಿ ಐಸಿಯು ಸೇವೆ ಆರಂಭಿಸಲಾಗಿದೆ. ರಾಮನಗರದಲ್ಲಿ ಟೆಲಿ ಐಸಿಯು ಸೇವೆ ಶುರುವಾಗಿದೆ ಎಂದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.ರಾಮನಗರದ ಕೋವಿಡ್ - 19 ಆಸ್ಪತ್ರೆಯಲ್ಲಿ 24 ತಾಸು ಕಾರ್ಯನಿರ್ವಹಿಸುವ 16 ಹಾಸಿಗೆಯ ಟೆಲಿ ಐಸಿಯು ವ್ಯವಸ್ಥೆ ಆರಂಭಿಸಲಾಗಿದೆ. ಕಮ್ಯಾಂಡ್ ರೂಮ್ನಿಂದಲೇ ತಜ್ಞ ವೈದ್ಯರು ಈ ರಿಮೋಟ್ ಐಸಿಯು ಘಟಕ ನಿರ್ವಹಿಸಲು