ಬೆಂಗಳೂರು: ಚುನಾವಣೆ ಬಂತೆಂದರೆ ಸಿನಿಮಾ ನಟರೂ ಚುರುಕಾಗುತ್ತಾರೆ. ರಾಜಕೀಯ ಪಕ್ಷಗಳೊಂದಿಗೆ ಸೇರಿಕೊಂಡು ಪ್ರಚಾರಕ್ಕೆ ತೊಡಗುತ್ತಾರೆ. ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರಾಜ್ಯದಲ್ಲಿ ಪ್ರಚಾರಕ್ಕೆ ಬರುತ್ತಾರೆಂಬ ಸುದ್ದಿಗಳಿತ್ತು. ಅದೀಗ ನಿಜವಾಗಿದೆ. ಪವನ್ ತಾವು ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಬರುವುದಾಗಿ ಘೋಷಿಸಿದ್ದಾರೆ. ಹಿಂದೂಪುರದಲ್ಲಿ ತಮ್ಮ ಜನ ಸೇನಾ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಜನಪರ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.ಈ ಮೊದಲು ಪವನ್ ಜತೆ