ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿದೆ. ಬಿರು ಬೇಸಿಗೆಯಲ್ಲೂ ಕೆಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ನಡುವೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ದಿನ ಕಳೆದ ಹಾಗೆ ಬೆಂಗಳೂರಿನ ವಾತಾವರಣದಲ್ಲೂ ಬದಲಾವಣೆಯಾಗುತ್ತಿದೆ. ಇಂದು ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಹೀಟ್ ವೇವ್ ಆತಂಕ ಶುರುವಾಗಿದೆ. ಕಳೆದ ಶನಿವಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38-39ರ