ಸಾಂಕ್ರಾಮಿಕವಾಗಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಲಾಕ್ಡೌನ್ ಜಾರಿಗೊಳಿಸಿದ್ದು, ಎಲ್ಲ ದೇವಾಲಯಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಸಿ ವರ್ಗದ ದೇವಸ್ಥಾನಗಳ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆಗೆ ಚಿತ್ರದುರ್ಗ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ನಿರ್ದೇಶನದಂತೆ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ವರ್ಗದ ದೇವಾಲಯಗಳ ವತಿಯಿಂದ ಜಿಲ್ಲೆಯಲ್ಲಿನ ಸಿ ವರ್ಗದ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ