ಮಧ್ಯಪ್ರದೇಶದ ಇಂದೋರ್ ದೇವಾಲಯದ ಮೆಟ್ಟಿಲು ಬಾವಿ ಕುಸಿದ ಘಟನೆಯಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಇಂದೋರ್ ಜಿಲ್ಲಾಧಿಕಾರಿ ಡಾ.ಇಳಯರಾಜ ಟಿ. ತಿಳಿಸಿದ್ದಾರೆ.