ಹೊಸದಾಗಿ ಖರೀದಿಸಿದ ವಾಹನಗಳ ನೋಂದಣಿಗೆ ತಾತ್ಕಾಲಿಕ ತಡೆ

ಬೆಂಗಳೂರು, ಶುಕ್ರವಾರ, 3 ಮೇ 2019 (12:02 IST)

ಬೆಂಗಳೂರು : ಸೇರಿದಂತೆ ದೇಶಾದ್ಯಂತ ಹೊಸದಾಗಿ ಖರೀದಿಸಲಾದ ವಾಹನಗಳ ನೋಂದಣಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಏಪ್ರಿಲ್ 1 ರೊಳಗೆ ಎಲ್ಲ ರೂಪದ ವಾಹನಗಳು ಇನ್‍ಬಿಲ್ಟ್ ಸೆಕ್ಯೂರಿಟಿ ಫೀಚರ್ಸ್ ನೊಂದಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟನ್ನು ಅಳವಡಿಸಿಕೊಂಡು ಹೊಸ ವಾಹನಗಳು ರೋಡಿಗಿಳಿಯಬೇಕು ಎಂದು ಕೇಂದ್ರ ಸಾರಿಗೆ ಇಲಾಖೆ ಆದೇಶಿಸಿತ್ತು.


ಆದರೆ ವಾಹನಗಳ ಮಾಹಿತಿ ಸಂಗ್ರಹಿಸುವ ಕೇಂದ್ರ ಸಾರಿಗೆ ಇಲಾಖೆ ಡಾಟಾ ಬೇಸ್ ನಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅನ್ನು ಜೋಡಣೆ ಮಾಡದ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಇಲಾಖೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸದಾಗಿ ಖರೀದಿಸಲಾದ ವಾಹನಗಳ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಒಡಿಶಾದ ಕಡಲ ತೀರದಲ್ಲಿ ಫೊನಿ ಚಂಡಮಾರುತದ ರೌದ್ರವತಾರ

ಒಡಿಶಾ : ಅತ್ಯಂತ ಭಯಂಕರವಾದ ಫೊನಿ ಚಂಡಮಾರುತ ಇದೀಗ ಒಡಿಶಾದ ಕಡಲ ತೀರಕ್ಕೆ ಅಪ್ಪಳಿಸಿದ್ದು, ಸುಮಾರು 9 ...

news

ಶತ್ರು ಸಂಹಾರಕ್ಕೆ ಶಾರದಾಂಬೆಯ ಮೋರೆ ಹೋದ ದೇವೆಗೌಡರ ಕುಟುಂಬ

ಚಿಕ್ಕಮಗಳೂರು : ಉಡುಪಿಯ ಸಾಯಿರಾಧಾ ರೆಸಾರ್ಟ್‍ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ...

news

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಹಾಕಲಾದ ಹಣ ವಾಪಾಸ್; ಸ್ಪೋಟಕ ಮಾಹಿತಿ ಬಹಿರಂಗ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ಹಾಕಿದ ಹಣ ಕೆಲವೇ ...

news

ವಿಚ್ಛೇದನ ನೀಡಲು ನಿರಾಕರಿಸಿದಕ್ಕೆ ಪತಿಯನ್ನೇ ಕೊಂದ ಪತ್ನಿ

ನವದೆಹಲಿ : ವಿಚ್ಛೇದನ ನೀಡಲು ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ...