ಬೆಂಗಳೂರು : ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್ ನಾರಾಯಣ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮೊನ್ನೆ ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್ನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಶ್ವಥ್ನಾರಾಯಣ್ ವಿರುದ್ಧದ ಎಫ್ಐಆರ್ಗೆ ಸಂಬಂಧಿಸಿದ ತನಿಖೆಗೆ ನಾಲ್ಕು ವಾರ ತಡೆ ನೀಡಿ ಆದೇಶ ನೀಡಿದೆ.ಅಶ್ವಥ್ನಾರಾಯಣ್ ವಿರುದ್ಧದ ತನಿಖೆಗೆ ನಾಲ್ಕು ವಾರ ತಡೆ ನೀಡಲಾಗಿದ್ದು,