ಶಿರಸಿ: ಪರೇಶ್ ಅನುಮಾನಾಸ್ಪದ ಸಾವಿನ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಶಿರಸಿಯಲ್ಲಿ ಬೃಹತ್ ಪ್ರತಿಭಟನಾಕಾರರ ಗುಂಪು ಹಿಂಸಾಚಾರಕ್ಕೆ ಇಳಿದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿ ಹಿಂದೂ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿತ್ತು. ಪರೇಶ್ ಎಂಬ ಯುವಕನನ್ನು ಅಮಾನುಷವಾಗಿ ಕೊಂದಿರುವುದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ.ಈ ನಡುವೆ ಉತ್ತರ ಕನ್ನಡ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಚರ್ಚಿಸಲು