ಯಾದಗಿರಿ : ವರಮಹಾಲಕ್ಷ್ಮಿ ಹಬ್ಬಂದದೇ ಭೀಕರ ಅಪಘಾತವೊಂದು ನಡೆದಿದ್ದು, 1 ವರ್ಷದ ಪುಟ್ಟ ಕಂದಮ್ಮ ಸೇರಿ ಒಂದೇ ಕುಟುಂಬದ 6 ಮಂದಿ ದುರ್ಮರಣಕ್ಕೀಡಾದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ಗುರುವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.ಮೃತ ದುರ್ದೈವಿಗಳನ್ನು ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್