ತಂದೆ ಮಗನ ಸಂಬಂಧ ಅಂದರೆ ಹೇಳಲು ಅಸಾಧ್ಯ. ಆತ ಎಷ್ಟೇ ಬೈದರೂ ಮಕ್ಕಳ ಮೇಲಿರುವ ಪ್ರೀತಿಗೆ ಕೊನೆಯಿಲ್ಲ. ಇದಕ್ಕೆ ವಿರುದ್ದವೆಂಬಂತೆ ಇಂದು ಬೆಳಗಿನ ಜಾವ ಮಗನೇ ಕಲ್ಲು ಎತ್ತಿಹಾಕಿ ತಂದೆಯನ್ನೇ ಕೊಲೆ ಮಾಡಿರುವ ಘಟನೆ ಮಾಗಡಿ ರಸ್ತೆಯ ಗೋಪಾಲಪುರದ 2ನೇ ಕ್ರಾಸ್ನಲ್ಲಿ ನಡೆದಿದೆ. ಗಂಗರಾಜು ಆಲಿಯಾಸ್ ರಾಜು ಕೊಲೆಯಾದ ವ್ಯಕ್ತಿ. ಮನೆಯ ಹೊರಗೆ ತಂದೆ ರಾಜು ಮಲಗಿದ್ದರು. ಈ ವೇಳೆ ಪುತ್ರ ಚೇತನ್ ಒರಳು ಕಲ್ಲನ್ನ ತಲೆ ಮೇಲೆ ಎತ್ತಿಹಾಕಿ