ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ತಾಲಿಬ್ ಹುಸೇನ್ ನನ್ನು ಬಂಧಿಸಲಾಗಿದ್ದು, ಹಲವಾರು ಮಹತ್ವದ ಮಾಹಿತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ. ಜಮ್ಮು ಕಾಶ್ಮೀರ ಪೊಲೀಸರು ಬೆಂಗಳೂರಿನ ಶ್ರೀರಾಮಪುರದಲ್ಲಿ ತಾಲಿಬ್ ಹುಸೇನ್ ನನ್ನು ಬಂಧಿಸಿದ್ದು, ಕಳೆದ 6 ವರ್ಷದ ಹಿಂದೆ ಹಿಜ್ಬುಲ್ ಸಂಘಟನೆಯ ಕಾರ್ಯಕರ್ತನಾಗಿದ್ದ. ಹಿಜ್ಬುಲ್ ಸಂಘಟನೆಯ ಕೈವಾಡವಿದೆ ಎನ್ನಲಾಗಿದೆ. ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರ ಸಹಾಯ ಪಡೆದ ಜಮ್ಮು