ಅವನೊಬ್ಬ ಹೇಳಿಕೊಳ್ಳೋದಕ್ಕೆ ಸಾಫ್ಟ್ ವೇರ್ ಉದ್ಯೋಗಿ.. ಆದ್ರೆ ಮಾಡ್ತಾಯಿದ್ದದ್ದು ಮಾತ್ರ ದೇಶ ದ್ರೋಹದ ಕೆಲಸ.. ಈತನ ಚಲನವಲನ ವನ್ನು ಕರೆಕ್ಟ್ ಆಗಿ ವಾಚ್ ಮಾಡ್ತಾಯಿದ್ದ ತನಿಖಾ ಸಂಸ್ಥೆಗಳು ಇದೀಗ ಆತನನ್ನು ಬಲೆಗೆ ಬೀಳಿಸಿಕೊಂಡಿದ್ದಾರೆ.