ಮಂಗಳೂರು : ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತಂಕ ವ್ಯಕ್ತಪಡಿಸಿದರು. ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಗನ ಹತ್ಯೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಸ್ಥಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಗೆಗೇಡು.ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ. ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ನಡೆದಿತ್ತು. ಹರ್ಷನ ಕತ್ತು ಸಿಗಿದು