Photo Courtesy: Twitterಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಉಗ್ರರ ಕೇಡುಗಣ್ಣು ಬಿದ್ದಿದೆ. ಗುಪ್ತಚರ ಮಾಹಿತಿ ಆಧರಿಸಿ ಭದ್ರತೆ ಹೆಚ್ಚಿಸಲಾಗಿದೆ.ಮೈಸೂರು ದಸರಾಗೆ ದೇಶ-ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ವೇಳೆ ಉಗ್ರ ದಾಳಿಯಾಗುವ ಸಾಧ್ಯತೆಯಿದೆ ಎಂಬ ಕೇಂದ್ರ ಗುಪ್ತಚರ ಇಲಾಖೆ ವರದಿ ಆತಂಕ ಮೂಡಿಸಿದೆ.ಈ ಹಿನ್ನಲೆಯಲ್ಲಿ ಭದ್ರತೆಗೆ 3500 ಕ್ಕೂ ಹೆಚ್ಚು ಪೊಲೀಸರನ್ನು ಆಯೋಜಿಸಲಾಗಿದೆ. ದೇಶದಲ್ಲಿ ಈಗ ದಸರಾ ಜೊತೆಗೆ ವಿಶ್ವಕಪ್ ಕ್ರಿಕೆಟ್ ನಡೆಯುತ್ತಿದೆ. ಹೀಗಾಗಿ ಕ್ರಿಕೆಟ್ ನೆಪದಲ್ಲಿ ನಕಲಿ ಪಾಸ್