ರಾಜ್ಯದಲ್ಲಿ ಈಗಾಗಲೇ ಇರೋ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ವ್ಯವಸ್ಥೆ ಬಗ್ಗೆ ಹೋಂ ಮಿನಿಸ್ಟರ್ ಹೇಳಿಕೆ ನೀಡಿದ್ದಾರೆ. ಎಟಿಎಸ್ ವ್ಯವಸ್ಥೆ ಇರೋದನ್ನು ಸದೃಢಗೊಳಿಸುವ ಕಾರ್ಯ ಆಗುತ್ತಿದೆ. ಹೀಗಂತ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಬೆಂಗಳೂರು ನಗರಕ್ಕೆ ಉಗ್ರರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸಿಮೀತವಾಗಿ ನವೆಂಬರ್ 1 ರಿಂದ ಭಯೋತ್ಪಾದನಾ ನಿಗ್ರಹ ದಳ ಆರಂಭಿಸಲಾಗುವುದು. ಉಗ್ರರು ಬೆಂಗಳೂರಿನಲ್ಲಿ 20 ರಿಂದ 22 ಅಡುಗುತಾಣಗಳನ್ನು ಮಾಡಿಕೊಂಡಿದ್ದಾರೆ ಎನ್ನುವ ಎನ್ ಐ