ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದಾಗಿ ಟಿಇಟಿ ಪರೀಕ್ಷೆ ಮತ್ತೊಮ್ಮೆ ಮುಂದೂಡಿಕೆ ಮಾಡಲಾಗಿದೆ. ಜುಲೈ 12 ರಂದು ಈ ಹಿಂದೆ ಟಿಇಟಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೊಂದು ಬಾರಿ ಪರೀಕ್ಷೆ ಮುಂದೂಡಲಾಗಿದೆ. ಭಾನುವಾರ ಲಾಕ್ ಡೌನ್ ಜಾರಿಯಲ್ಲಿರುವ ಕಾರಣದಿಂದಾಗಿ ಸಿಟಿಇಟಿ ಪರೀಕ್ಷೆಯನ್ನು ಮತ್ತೆ ಮುಂದಕ್ಕೆ ಹಾಕಲಾಗಿದೆ. ಪರೀಕ್ಷೆ ನಡೆಯುವ ದಿನಾಂಕವನ್ನು ಸರಕಾರ ಮುಂದಿನ ಆದೇಶದಲ್ಲಿ ಪ್ರಕಟ ಮಾಡಲಿದೆ.