ಮತ್ತೊಮ್ಮೆ ಪಠ್ಯ ಪರಿಷ್ಕರಣೆ ವಿಷಯವು ಮುನ್ನೆಲೆಗೆ ಬಂದಿದ್ದು ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಇನ್ನು ನಾಳೆ ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪಠ್ಯಪುರಿಷ್ಕರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದರು