ಬೆಂಗಳೂರಿನ ಲಾಲ್ಬಾಗ್ನಲ್ಲಿ ನಡೆಯುವ ಫ್ಲವರ್ ಷೋ ನೋಡಲು ದೇಶದ ನಾನಾ ಭಾಗಗಳಿಂದ ಜನರು ವಿಸಿಟ್ ಮಾಡ್ತಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಲಾಲ್ಬಾಗ್ ಬೊಟಾನಿಕಲ್ ಗಾರ್ಡನ್ ವೇರಾಯಿಟಿ ಹೂವು ಹಾಗು ಸಸ್ಯಗಳಿಂದ ರೆಡಿಯಾಗಿದೆ. ಅಷ್ಟೇ ಅಲ್ಲದೇ ಲಾಲ್ಬಾಗ್ ಬೊಟಾನಿಕಲ್ ಗಾರ್ಡನ್ ಶೀಘ್ರದಲ್ಲೇ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾಗ್ತಾಯಿದೆ. 6 ಎಕರೆ ಬಂಜರು ಭೂಮಿಯಲ್ಲಿ ಸಹ್ಯಾದ್ರಿ ಪ್ರದೇಶದಲ್ಲಿ ಬೆಳೆಯುವ ವಿವಿಧ ಜಾತಿಯ ಮರಗಳನ್ನು ಬೆಳೆಯಲು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.ಲಾಲ್ ಬಾಗ್ ಗೆ ದಿನನಿತ್ಯ