ಕಲಬುರಗಿ ನುಡಿ ಸಮ್ಮೇಳನಕ್ಕೆ ಕಳೆದ ಒಂದು ತಿಂಗಳಿನಿಂದ ಕನ್ನಡದ ಕಟ್ಟಾಳುಗಳಾಗಿ ದುಡಿದು ಐತಿಹಾಸಿಕ ಯಶಸ್ವಿ ಸಮ್ಮೇಳನದಲ್ಲಿ ಭಾಗಿಯಾದವರಿಗೆ ವಿಶೇಷ ರೀತಿಯಲ್ಲಿ ಧನ್ಯವಾದ ಅರ್ಪಣೆ ಮಾಡಲಾಗಿದೆ. ಸಮ್ಮೇಳನದ ವಿವಿಧ ಸಮಿತಿಗಳ ಅಧ್ಯಕ್ಷರುಗಳಾದ ಚುನಾಯಿತ ಜನಪ್ರತಿನಿಧಿಗಳಿಗೆ, ಕಾರ್ಯಾಧ್ಯಕ್ಷರು ಸೇರಿದಂತೆ ಸಮ್ಮೇಳನ ಯಶಸ್ವಿಗೆ ತಮ್ಮದೇ ಸಹಕಾರ, ದೇಣಿಗೆ, ಕೊಡುಗೆ ನೀಡಿದ ಪ್ರತಿಯೊಬ್ಬರಿಗೆ ಕಲಬುರಗಿ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಶರತ್ ಬಿ. ಧನ್ಯವಾದ ಅರ್ಪಿಸಿದರು.ಗುಲಬರ್ಗಾ ವಿಶ್ವವಿದ್ಯಾಲಯ ಆವರಣದ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ಆಲಂಕಾರ ಸಮಿತಿಯ ಅಧ್ಯಕ್ಷರಾದ