ಬೆಂಗಳೂರು : ಸರ್ಕಾರ ಪತನಕ್ಕೂ ಜಾರಕಿಹೊಳಿ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ. ಇದಕ್ಕೆ ಕಾರಣ ಒಂದು ವಸ್ತು ಎಂದು ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.