ನಾನು ಕೂಡಾ ಕಾಂಗ್ರೆಸ್ ಪಕ್ಷ ದಿಂದ ಟಿಕೆಟ್ ಆಕಾಂಕ್ಷಿಯಾಗಿರುವೆ. ಎರಡು ದಿನದಲ್ಲಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೇನೆ ಅಂತ ಕಾಂಗ್ರೆಸ್ ಹಿರಿಯ ಮುಖಂಡ ಹೇಳಿದ್ದಾರೆ.ಮಂಗಳೂರುನಲ್ಲಿ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಪತ್ರಿಕಾ ಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ನಿಂದ ರಾಜೇಂದ್ರಕುಮಾರ್ ಹಾಗೂ ಐವನ್ ಡಿ ಸೋಜಾಗೆ ಟಿಕೆಟ್ ನೀಡಿದರೆ ನನ್ನ ವಿರೋಧ ಇದೆ. ರಮಾನಾಥ್ ರೈ, ವಿನಯಕುಮಾರ ಸೊರಕೆ, ಬಿ. ಕೆ.