ರಾಜ್ಯದಲ್ಲಿ ಈಗಾಗಲೇ ಹಂತ ಹಂತವಾಗಿ ಶಾಲೆ ಆರಂಭ ಏನೋ ಆಗಿದೆ. ಆದ್ರೆ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭ ಆಗಿಲ್ಲ. ಹೀಗಾಗಿ ಶಾಲೆ ಆರಂಭಿಸುವಂತೆ ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಡ ಹೇರುತ್ತಿದ್ರೆ ಸರ್ಕಾರ ಮಾತ್ರ ಮೀನಾಮೇಷ ಏಣಿಸುತ್ತಿದೆ. ಖಾಸಗಿ ಶಾಲೆಗಳು ಶಾಲೆ ಆರಂಭಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿ ಮಾಡಿ ಸಾಕಗುದ್ದಾರೆ ಕೊನೆಗೆ ಇವರ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಇಂದು ರುಪ್ಸಾ ಅಧ್ಯಕ್ಷ ಲೋಕೇಶ್