ಬೆಂಗಳೂರು-ನಗರದ ವಿಧಾನಸೌದದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಮೊದಲು ನಾನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸ್ತೇನೆ.15 ನೇ ಬಜೆಟ್ ದೇಶಕ್ಕೆ ಮಾದರಿ ಬಜೆಟ್ ಯಾಗಿದ್ದು,ಈ ಬಜೆಟ್ ಆತ್ಮವಿಶ್ವಾಸ ಎಷ್ಟಿತ್ತು ಅಂದ್ರೆ, ವಿಪಕ್ಷಗಳು ಕೂರಲಿಲ್ಲ.ಇಷ್ಟು ಅಭಿವೃದ್ಧಿ ಮಾಡಿದ್ರಲ್ಲಾ ಅಂತ ಕೈ ಹೊಸಕಿಕೊಂಡು ಹೊರಗೆ ಹೋದ್ರು.81ರಿಂದ ಅಸೆಂಬ್ಲಿಯಲ್ಲಿ ಇದ್ದೀನಿ.ಯಾವುದೇ ವಿಪಕ್ಷಗಳು ಆಡಳಿತ ಮಾಡಿದ್ದಾರೆ.ಯಾರೂ ಕೂಡ ಬಜೆಟ್ ಬಾಯ್ಕಾಟ್ ಮಾಡಿ ಹೊರಗೆ ಬಂದಿದ್ದಾರೆ.ಬಾಯ್ಕಾಟ್ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ,ಬಜೆಟ್ ಪಾಸ್ ಮಾಡಿಲ್ಲ.ಸರ್ಕಾರಿ ನೌಕರರಿಗೆ