ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದ ವ್ಯಕ್ತಿಯ 13 ವರ್ಷದ ಮಗನಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. ಆ ಮೂಲಕ ಈ ಜಿಲ್ಲೆಯಲ್ಲಿ ಎರಡನೆ ಕೊರೊನಾ ಕೇಸ್ ದೃಢವಾದಂತಾಗಿದೆ. ತುಮಕೂರು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದ ವ್ಯಕ್ತಿಯ 13 ವರ್ಷದ ಮಗನಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ತಿಳಿಸಿದ್ದಾರೆ.ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇತನನ್ನು ಪಿ-80 ಎಂದು ಸರ್ಕಾರ