ಪೆರೋಲ್ ಮೇಲೆ ಬಂದು ನಾಪತ್ತೆಯಾಗಿದ್ದ ಅಪರಾಧಿಯನ್ನು 15 ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಂಗಮ್ಮನಪಾಳ್ಯದ ನಿವಾಸಿಯಾಗಿದ್ದ ಮೊಹಮ್ಮದ್ ಸುಹೇಲ್ ಅಲಿಯಾಸ್ ಮೊಹಮ್ಮದ್ ಅಯಾಜ್ 2007ರಿಂದ ನಾಪತ್ತೆಯಾಗಿದ್ದ.