ಕಂಬಳ ನೋಡಿ ವಾಪಸ್ಸಾಗುತ್ತಿದ್ದ ವೇಳೆ ಬೋರ್ವೆಲ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಮಂಗಳೂರಿನ ಪೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶನ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲೀಪ್ ಲೋಬೋ ಮೃತಪಟ್ಟಿದ್ದಾರೆ. ನಿತೀಶ್ ಬಂಡಾರಿ, ಪ್ರೀತಿ ಲೋಬೋ ಮತ್ತು ಹರೀಶ್