ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಮತ್ತೋರ್ವ ಆರೋಪಿ ಕೋರ್ಟ್ಗೆ ಶರಣಾಗಿದ್ದಾನೆ. ಆರೋಪಿ ಅಜಂ ಪಾಷಾ ನೇರವಾಗಿ ಕೋರ್ಟಿಗೆ ಬಂದು ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಗೌರಿ ಕಾಲುವೆ ನಿವಾಸಿಯಾಗಿರೋ ಅಜಂಪಾಷಾ ಮೊಳೆಗಳನ್ನ ಸುರಿದಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದನು. ಈ ಹಿಂದೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದ ಪೊಲೀಸರು, ಇದೀಗ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಮಹಮದ್ ಶಹಬಾಸ್, ವಾಹೀದ್ ಹುಸೇನ್, ಅಜಂ ಬಂಧಿತ ಆರೋಪಿಗಳಾಗಿದ್ಧಾರೆ. ಡಿಸೆಂಬರ್ 6, 7, 8ರಂದು