ಈ ಸಂಸ್ಥೆಯಲ್ಲಿ ನಾಲ್ಕು ಅಧ್ಯಕ್ಷರಿದ್ದಾರೆ. ಆದರೆ ಒಬ್ಬರೇ ಅಧ್ಯಕ್ಷರನ್ನು ನೇಮಕ ಮಾಡಬೇಕು. ಹೀಗಂತ ಉಪ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.ಸದಾಶಿವನಗರದಲ್ಲಿ ಡಿಸಿಎಂ ಜಿ.ಪರಮೇಶ್ವರ್ ಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ್ದಾರೆ ಸಾರಿಗೆ ಇಲಾಖೆ ನೌಕರರ ಸಂಘಟನೆಗಳ ಮುಖಂಡರು.ಸಿಐಟಿಯು ಉಪಾಧ್ಯಕ್ಷ ಅನಂತ ಸುಬ್ಬರಾವ್, ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದ ನಿಯೋಗದಿಂದ ಡಿಸಿಎಂಗೆ ಮನವಿ ಸಲ್ಲಿಕೆ ಮಾಡಿದೆ.ಸಾರಿಗೆ ನೌಕರರ ಮನವಿ ಪತ್ರ ಸ್ವೀಕರಿಸಿದ ಬಳಿಕ ಡಿಸಿಎಂ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸಾರಿಗೆ ನಿಗಮಗಳು