ಹಾಸನ : ಮೀಟೂ ಅಭಿಯಾನದಲ್ಲಿ ಇಷ್ಟುದಿನ ನಟಿಯರ ಆರೋಪ ಕೇಳಿಬರುತ್ತಿತ್ತು. ಆದರೆ ಇದೀಗ ಸಾರ್ವಜನಿಕ ವಲಯದಿಂದಲೂ ಲೈಂಗಿಕ ಕಿರುಕುಳದ ಆರೋಪ ಕೇಳಿಬರುತ್ತಿದೆ. ಹೌದು. ಹಾಸನದ ಯುವತಿಯೊಬ್ಬಳು ಮೀಟೂ ಅಭಿಯಾನದ ಮೂಲಕ ತನಗಾದ ನೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾಳೆ. ಹಾಸನದ ಸರ್ಕಾರಿ ನೌಕರ ಕೃಷ್ಣೇಗೌಡ ಎಂಬವವರು ಕೆಲಸ ಕೊಡಿಸುವ ನೆಪದಲ್ಲಿ ನನ್ನ ಮೊಬೈಲ್ ನಂಬರ್ ಪಡೆದು ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ಮುತ್ತು ಕೊಡು, ನಾನು ಕರೆದಲ್ಲಿಗೆ ಬಾ ನಿನಗೆ ಬೇಕಾದಷ್ಟು