ಮೈಸೂರು : ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿ ಇಂದಿಗೆ ಆರು ತಿಂಗಳು ಪೂರೈಸಿದ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರ ಚೆನ್ನಾಗಿ ಸಂಸಾರ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ.