ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ಶೀಘ್ರದಲ್ಲಿಯೇ ರಿಪೋರ್ಟ್ ನೀಡುವ ಆ್ಯಂಟಿಜೆನ್ ಟೆಸ್ಟ್ ಆರಂಭವಾಗಲಿದೆ.