ಎಲ್ಲರೂ ನಗನಾಣ್ಯ ಕಳ್ಳತನ ಮಾಡಿದ್ರೆ,ಇಲೊಬ್ಬ ಕಳ್ಳ ಮಾತ್ರ ಎಳನೀರು ಟಾರ್ಗೆಟ್ ಮಾಡ್ತಿದ್ದ ಅಸಾಮಿಯನ್ನ ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸರಿಂದ ಮೋಹನ್ ಎಂಬಾತನ ಬಂಧನವಾಗಿದ್ದು,ಕಳೆದ ಮೂರು ತಿಂಗಳಿಂದ ಮೋಹನ್ ಎಂಬಾಂತ ಎಳನೀರು ಖದೀಯುತ್ತಿದ್ದ.ಎಳನೀರು ಕದಿಯಲೆಂದೆ ಕಾರಿನಲ್ಲಿ ಅಸಾಮಿ ಬರುತ್ತಿದ್ದ .ರಾತ್ರಿ ವೇಳೆ ರಸ್ತೆ ಬದಿಯ ಎಳನೀರು ಅಂಗಡಿಗಳಲ್ಲಿ ಕಳ್ಳತನ ಮಾಡ್ತಿದ್ದ.ಗಿರಿನಗರದ ಮಂಕುತಿಮ್ಮನ ಪಾರ್ಕ್ ಬಳಿ ಇತ್ತೀಚಿಗೆ ಎಳನೀರು ಕಳ್ಳತನವಾಗಿತ್ತು.ರಾಜಣ್ಣ ಎಂಬುವರ 1150 ಎಳನೀರು ಆರೋಪಿ ಮೋಹನ್ ಕದಿದ್ದ.ಎಳನೀರು ವ್ಯಾಪಾರಿ ರಾಜಣ್ಣರಿಂದ