ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ರಾಜಧಾನಿಗೆ ಆಗಮಿಸಿದೆ.ದೇಶ ಕಂಡ ಅಪರೂಪದ ರಾಜಕಾರಣಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ರಾಜಧಾನಿ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರಿಗೆ ದಿವಂಗತ ಮಾಜಿ ಪ್ರಧಾನಿಯ ಚಿತಾಭಸ್ಮ ಆಗಮನ ಹಿನ್ನೆಲೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಏರಪೋರ್ಟ ಹಾಗೂ ಪಕ್ಷದ ಕಚೇರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.ಚಿತಾಭಸ್ಮ ಬರಮಾಡಿಕೊಳ್ಳಲು ಏರ್ಪೋಟ್ ಗೆ ಆಗಮಿಸಿದ ಶಾಸಕ ಸಿ.ಟಿ.ರವಿ ಸೇರಿದಂತೆ ಹಾಲಿ ಹಾಗೂ ಮಾಜಿ ಶಾಸಕರು,