ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಬಿದ್ದ ಕಾರಣ 8 ತಿಂಗಳ ಮಗು ಸಜೀವವಾಗಿ ಸುಟ್ಟು ಕರುಕಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತರಲಕಟ್ಟಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ಗುಡಿಸಲಿನ ಜೋಳಿಗೆಯಲ್ಲಿ ಮಲಗಿದ್ದ ಎಂಟು ವರ್ಷದ ಮಹೇಶ್, ಸಜೀವವಾಗಿ ಸುಟ್ಟು ಕರುಕಲಾಗಿರುವ ದುರ್ಧೈವಿ ಮಗು. ನಿಂಗಪ್ಪಾ- ಸುನೀತಾ ದಂಪತಿಯ ಮಗು ಘಟನೆಯಲ್ಲಿ ಅಸುನೀಗಿದೆ.ಮಗುವಿನ ತಂದೆ- ತಾಯಿ ಜೋಳಿಗೆಯಲ್ಲಿ ಮಹೇಶ್ ನನ್ನು ಮಲಗಿಸಿ ಹೊಲದಲ್ಲಿ ಕೆಲಸಕ್ಕೆಂದು ತೆರಳಿದ್ದರು. ಈ ಸಂದರ್ಭದಲ್ಲಿ