ಬೆಳಗಾವಿ : ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೊಯ್ನಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ರಾಜ್ಯದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.