ಬೆಳಗಾವಿ ಉಪಚುನಾವಣೆ ದಿನಾಂಕ ಘೋಷಣೆ ಹಿನ್ನಲೆ; ಅಭ್ಯರ್ಥಿ ಆಯ್ಕೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು| pavithra| Last Updated: ಗುರುವಾರ, 18 ಮಾರ್ಚ್ 2021 (13:36 IST)
ಬೆಂಗಳೂರು : ಬೆಳಗಾವಿ ಉಪಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸದ್ಯಕ್ಕೆ ಇನ್ನೂ ಯಾರ ಹೆಸರೂ ಅಂತಿಮವಾಗಿಲ್ಲ ಎಂದು ತಿಳಿಸಿದ್ದಾರೆ.> > ಅಲ್ಲದೇ ನನ್ನ ಹೆಸರೂ ಸೇರಿದಂತೆ ಹಲವರ ಹೆಸರು ಕೇಳಿ ಬರ್ತಿವೆ. ಹೈಕಮಾಂಡ್ ಒಪ್ಪಿದ್ರೆ ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :