ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯ ಹಿನ್ನಲೆಯಲ್ಲಿ ಬಿಜೆಪಿ ನಾಯಕ ಉಮೇಶ್ ಮತ್ತೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.