ಬೆಂಗಳೂರು : ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಹಿನ್ನಲೆಯಲ್ಲಿ ಕರ್ನಾಟಕದಲ್ಲಿಯೂ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಚಾಲನೆ ನೀಡುವ ವೇಳೆ ರಾಜ್ಯದ ಎಲ್ಲಾ ದೇಗುಲಗಳಲ್ಲಿ ಏಕಕಾಲದಲ್ಲಿ ಪೂಜೆ, ಪ್ರಾರ್ಥನೆ ನಡೆಯಲಿದೆ ಎನ್ನಲಾಗಿದೆ.