ಉಡುಪಿ : ಪೇಜಾವರ ಶ್ರೀಗಳ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಉಡುಪಿಗೆ ಭೇಟಿ ನೀಡಲಿದ್ದಾರೆ.