ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸಂಬಂಧಿಯನ್ನು ಅಭ್ಯರ್ಥಿಯಾಗಿಸುವ ವಿಚಾರದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ಜಟಾಪಟಿ ನಡೆಯಲು ಕಾರಣವಾಗಿದೆ.