ಶಿವನಂದ ಸರ್ಕಲ್ ನಲ್ಲಿ 40 ಕೋಟಿ ಖರ್ಚಿನಲ್ಲಿ ನಿರ್ಮಾಣವಾದ ಉಕ್ಕಿನ ಸೇತುವೆ ಬಗ್ಗೆ ಆರಂಭದಲ್ಲೇ ಅಪಸ್ವರ ಶುರುವಾಗಿದೆ.ಭಾರಿ ವಾಹನಗಳು ಸೇತುವೆ ಮೇಲೆ ಹೋಗುವಾಗ ಕೇಳಿಸುತ್ತಿದೆ ಎದೆ ಝಲ್ ಎನಿಸುವ ಶಬ್ಧ. ಬಿಬಿಎಂಪಿ ಅಧಿಕಾರಿಗಳ ಮತ್ತೊಂದು ಮಹಾ ಯಡವಟ್ಟು ಕಾಮಗಾರಿ ಈಗ ಬಯಲಾಗಿದೆ.ಚೊಚ್ಚಲ ಸ್ಟೀಲ್ ಬ್ರಿಡ್ಜ್ ಗೆ ಇದೀಗ ಮಹಾಕಂಟಕ ಎದುರಾಗಿದೆ.... ಆರಂಭದಲ್ಲೇ ಬಿಬಿಎಂಪಿ ಮೇಲೆ ಕಳಪೆ ಕಾಮಗಾರಿ ಆರೋಪ ಕೇಳಿಬರುತ್ತಿದೆ.ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಟೀಲ್ ಬ್ರಿಡ್ಜ್ ವಾಹನ ಓಡಾಟಕ್ಕೆ