ರಸ್ತೆ ಬದಿ ನಿಲ್ಲಿಸಿದ್ದ ಬೈಕ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ತಾಲ್ಲೂಕಿನ, ಕೋರವಂಗಲ ಗೇಟ್ ಬಳಿ ನಡೆದಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು ಬೈಕ್ ಸಂಪೂರ್ಣ ಉರಿದು ಹೋಗಿದೆ.