ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಾಜಿ ಡಿಸಿಎಂ ಆರ್.ಅಶೋಕ್ರನ್ನು ಬ್ಲ್ಯಾಕ್ಮೇಲ್ ಮಾಡಿದ್ರಾ ಎನ್ನುವ ಅನುಮಾನ ಬಿಜೆಪಿ ನಾಯಕರಲ್ಲಿ ಕಾಡುತ್ತಿದೆ.