ಮಂಡ್ಯ ಜಿಲ್ಲೆಗೆ ಆಗಮಿಸದ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಟಾಂಗ್ ನೀಡಿದ್ದಾರೆ.ಬಿಜೆಪಿ ಕಾರ್ಯಕರ್ತರಿಂದ ತವರು ಮರೆತ ತಂಗಿಗೆ ಬಾಗಿನ ರವಾನೆ ಮಾಡಲಾಗಿದೆ. ಹೂ, ಬಳೆ ಹಾಗೂ ತೆಂಗಿನ ಕಾಯಿ ಒಳಗೊಂಡ ಬಾಗಿನ ರವಾನೆ ಮಾಡಲಾಗಿದೆ. ಮಾಜಿ ಸಂಸದೆ ಹಾಗೂ ಸ್ಯಾಂಡಲ್ ವುಡ್ ಕ್ವೀನ್ ನೆ ಬಾಗಿನವನ್ನು ಪೋಸ್ಟ್ ಆಫೀಸ್ ನಲ್ಲಿ ಪಾರ್ಸಲ್ ಕಳಿಸುವ ಮೂಲಕ ವ್ಯಂಗ್ಯ ಮಾಡಲಾಗಿದೆ.ಸಹೋದರಿ ರಮ್ಯಾ ತವರು ಮರೆತಿದ್ದು, ಅವರಿಗೆ ತವರು