ಪಂಚ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಹಿನ್ನೆಲೆ ಬಿಜೆಪಿ ಪಕ್ಷ ನೈತಿಕವಾಗಿ ಗೆದ್ದಿದೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದು, ಮೈತ್ರಿ ಕೂಟದ ವಿರುದ್ಧ ಬಿಜೆಪಿ ಚುನಾವಣೆ ಎದುರಿಸಿದ್ದು ನಮಗೆ ಪಾಠವಾಗಿದೆ. ಅಧಿಕಾರ, ಹಣದ ನಡುವೆ ಬಿಜೆಪಿ ಪಕ್ಷ ಪಂಚ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯವನ್ನು ತೋರಿಸಿದೆ.ನೈತಿಕವಾಗಿ ಬಿಜೆಪಿ ಗೆದ್ದರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೋರಾಟಕ್ಕೆ ಇದು ಪ್ರೇರಣೆಯಾಗಿದೆ ಎಂದಿದ್ದಾರೆ. ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚುನಾವಣೆ ಕಣದಿಂದ ಹಿಂದೆ ಹೋಗುವ