ಬೆಂಗಳೂರು : ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆ ಮಾಡದಿರಲು ಬಿಜೆಪಿ ಹೈ ಕಮಾಂಡ್ ತೀರ್ಮಾನ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.