ಬಿಜೆಪಿಯವರು ರಾಜ್ಯದ ಬರಗಾಲದ ಚಿಂತನೆ ಬಿಟ್ಟು ಆಪರೇಷನ್ ಕಮಲದ ಬಗ್ಗೆ ಜಪ ಮಾಡುತ್ತಿದ್ದಾರೆ ಎಂದು ಸಚಿವರೊಬ್ಬರು ಗುಡುಗಿದ್ದಾರೆ.ಈ ಮೊದಲು ಆಡಿಯೋ ಮಿಮಿಕ್ರಿ ಅಂದವರು ಈಗ ಏಕೆ ಒಪ್ಪಿಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದ ಸಚಿವರು, ಮೊದಲು ಆಪರೇಷನ್ ಕಮಲದ ಬಗ್ಗೆ ಮಾತಾಡಿದ್ದ ಆಡಿಯೋ ನನ್ನದಲ್ಲ ಎಂದಿದ್ದ ಬಿಎಸ್ವೈ ಈಗ ಒಪ್ಪಿಕೊಂಡಿದ್ದೇಕೆ? ಯಾರು ಯಾರನ್ನೇ ಕಳಿಸಲಿ ಯಡಿಯೂರಪ್ಪ ಹಾಗೆ ಮಾತನಾಡಿದ್ದು ತಪ್ಪಲ್ಲವೇ? ಎಂದು ಶಾಸಕರ ಖರೀದಿ ಕುರಿತು ಮಾತನಾಡಿದ್ದ ಆಡಿಯೋ ಬಗ್ಗೆ ಸಚಿವ