ಸಂತೋಷ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾಗಿರುವ ಸಂತೋಷ ಹಾಗೂ ಆರೋಪಿಗಳು ಐದು ವರ್ಷಗಳಿಂದ ಸ್ನೇಹಿತರು. ವ್ಯವಹಾರಿಕ ಕಾರಣಕ್ಕೆ ಕೊಲೆ ನಡೆದಿದೆ. ಸಂತೋಷ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ಹಾಗೂ ಉದ್ಯೋಗ ಕಲ್ಪಿಸಲಾಗುತ್ತದೆ ಎಂದಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ 66 ಕೊಲೆಗಳು ನಡೆದಿವೆ. ಬಿಜೆಪಿ ಅವಧಿಯಲ್ಲಿ 96