ಬಿಜೆಪಿ, ಭಜರಂಗದಳ, ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಭಯದ ವಾತಾವರಣ ಸೃಷ್ಟಿಸುತ್ತಿದ್ದು, ಅವರನ್ನು ಜಿಹಾದಿಗಳೆನ್ನದೆ ಏನೆಂದು ಕರೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತೊಮ್ಮೆ ಗುಡುಗಿದ್ದಾರೆ.